Bible Language

Acts 7:49 (LXXEN) English version of the Septuagint Bible

Versions

KNV   ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
ERVKN   ؅ಪ್ರಭುವು ಇಂತೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
IRVKN   “ ‘ಆಕಾಶವು ನನಗೆ ಸಿಂಹಾಸನ,
ಭೂಮಿಯು ನನ್ನ ಪಾದಗಳಿಗೆ ಪೀಠ;
ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ?
ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?