Bible Language

Acts 8 (LXXEN) English version of the Septuagint Bible

Versions

KNV   ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ERVKN   ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು.
IRVKN   ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. PS ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.