Bible Language

Amos 7:8 (LXXEN) English version of the Septuagint Bible

Versions

KNV   ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
ERVKN   ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲು ಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.
IRVKN   ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.