Versions
KNV ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
ERVKN ನಿಮಗೆ ಶೀಘ್ರದಲ್ಲಿಯೇ ದೊರಕಲಿರುವ ಭೂಮಿಯಲ್ಲಿ ಹಾಗಲ್ಲ. ಅದು ಬೆಟ್ಟತಗ್ಗುಗಳ ಪ್ರಾಂತ್ಯ; ಮಳೆಯ ನೀರು ಭೂಮಿಯನ್ನು ತೊಯಿಸುತ್ತದೆ.
IRVKN ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.