Versions
KNV ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
ERVKN ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’
IRVKN ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.