Bible Language

Deuteronomy 11:18 (LXXEN) English version of the Septuagint Bible

Versions

KNV   ಆದದರಿಂದ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
ERVKN   “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.
IRVKN   ಆದುದರಿಂದ ನೀವು ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.