Bible Language

Deuteronomy 16:11 (LXXEN) English version of the Septuagint Bible

Versions

KNV   ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ERVKN   ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿ ಮಕ್ಕಳನ್ನು ಅಲ್ಲದೆ ನಿಮ್ಮ ಸೇವಕ ಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.
IRVKN   ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.