Bible Language

Deuteronomy 17:18 (LXXEN) English version of the Septuagint Bible

Versions

KNV   ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
ERVKN   “ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.
IRVKN   ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.