Bible Language

Deuteronomy 17:4 (LXXEN) English version of the Septuagint Bible

Versions

KNV   ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
ERVKN   ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು ನಿಜವಾಗಿದ್ದಲ್ಲಿ,
IRVKN   ನೀವು ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,