Bible Language

Deuteronomy 17:9 (LXXEN) English version of the Septuagint Bible

Versions

KNV   ಯಾಜಕರಾದ ಲೇವಿಯರ ಬಳಿಗೂ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ನ್ಯಾಯದ ತೀರ್ಪನ್ನು ತಿಳಿಸುವರು.
ERVKN   ಲೇವಿಕುಲದ ಯಾಜಕರ ಬಳಿಗೂ ಅಲ್ಲಿ ಸಮಯದಲ್ಲಿರುವ ನ್ಯಾಯಾಧೀಶನ ಬಳಿಗೂ ಹೋಗಿ ಅವರಿಗೆ ವಿಷಯವನ್ನು ತಿಳಿಸಬೇಕು. ಅವರು ನಿಮ್ಮ ಮುಂದಿರುವ ಬಗೆಹರಿಯಲಾಗದ ಪ್ರಕರಣವನ್ನು ಆಲೈಸಿ, ವಿಚಾರಿಸಿ,
IRVKN   ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.