Bible Language

Deuteronomy 34:6 (LXXEN) English version of the Septuagint Bible

Versions

KNV   ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
ERVKN   ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.
IRVKN   ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.