Bible Language

Deuteronomy 5:11 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
ERVKN   “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.
IRVKN   “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. PEPS