Bible Language

Deuteronomy 6:8 (LXXEN) English version of the Septuagint Bible

Versions

KNV   ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
ERVKN   ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.
IRVKN   ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.