Bible Language

Deuteronomy 7:2 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
ERVKN   ನಿಮ್ಮ ದೇವರಾದ ಯೆಹೋವನು ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.
IRVKN   ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.