Bible Language

Deuteronomy 9:10 (LXXEN) English version of the Septuagint Bible

Versions

KNV   ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
ERVKN   ಯೆಹೋವನು ತನ್ನ ಬೆರಳಿನಿಂದ ಕಲ್ಲಿನ ಹಲಗೆಗಳ ಮೇಲೆ ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಸೀನಾಯ್ ಬೆಟ್ಟದ ಬಳಿ ಸಮೂಹವಾಗಿ ಸೇರಿಬಂದಿದ್ದಾಗ ಆತನು ಬೆಂಕಿಯ ಜ್ವಾಲೆಯೊಳಗಿಂದ ನಿಮಗೆ ತಿಳಿಸಿದ ಪ್ರತಿಯೊಂದನ್ನೂ ಬರೆದಿದ್ದನು.
IRVKN   ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಹಲಿಗೆಗಳಲ್ಲಿದ್ದವು.