Bible Language

Deuteronomy 9:28 (LXXEN) English version of the Septuagint Bible

Versions

KNV   ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.
ERVKN   ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, ‘ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದುದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ’ ಎಂದು ಹೇಳುವರು.
IRVKN   ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.