Bible Language

Deuteronomy 9:3 (LXXEN) English version of the Septuagint Bible

Versions

KNV   ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ERVKN   ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.
IRVKN   ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ. PEPS