Bible Language

Deuteronomy 9:9 (LXXEN) English version of the Septuagint Bible

Versions

KNV   ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
ERVKN   This verse may not be a part of this translation
IRVKN   ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಬೆಟ್ಟದಲ್ಲಿದ್ದೆನು.