Bible Language

Ecclesiastes 8 (LXXEN) English version of the Septuagint Bible

Versions

KNV   ಜ್ಞಾನಿಯ ಹಾಗೆ ಇರುವವನು ಯಾರು? ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ERVKN   ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.
IRVKN   ಜ್ಞಾನಿಯ ಹಾಗೆ ಇರುವವನು ಯಾರು?
ವಿಷಯವನ್ನು ವಿವರಿಸಬಲ್ಲವರು ಯಾರು?
ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು,
ಒರಟು ಮುಖವು ಬದಲಾಗುವುದು. PS