Bible Language

Ecclesiastes 8:16 (LXXEN) English version of the Septuagint Bible

Versions

KNV   ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).
ERVKN   ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.
IRVKN   ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,