Bible Language

Exodus 13:2 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
ERVKN   “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.
IRVKN   “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು. PS