Bible Language

Exodus 13:6 (LXXEN) English version of the Septuagint Bible

Versions

KNV   ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
ERVKN   “ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.
IRVKN   ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.