Bible Language

Exodus 15:24 (LXXEN) English version of the Septuagint Bible

Versions

KNV   ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
ERVKN   ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.
IRVKN   ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.