Bible Language

Exodus 16:32 (LXXEN) English version of the Septuagint Bible

Versions

KNV   ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.
ERVKN   ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಆಹಾರವನ್ನು ನೋಡುವರು”‘ ಎಂದು ಹೇಳಿದನು.
IRVKN   ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ” ಎಂದು ಹೇಳಿದನು.