Bible Language

Exodus 36:35 (LXXEN) English version of the Septuagint Bible

Versions

KNV   ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.
ERVKN   ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.
IRVKN   ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.