Versions
KNV ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ERVKN ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಆ ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು.
IRVKN ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.