Bible Language

Exodus 37:21 (LXXEN) English version of the Septuagint Bible

Versions

KNV   ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
ERVKN   ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು.
IRVKN   ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.