Bible Language

Exodus 37:23 (LXXEN) English version of the Septuagint Bible

Versions

KNV   ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
ERVKN   ಅವನು ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು.
IRVKN   ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.