Bible Language

Exodus 37:24 (LXXEN) English version of the Septuagint Bible

Versions

KNV   ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
ERVKN   ದೀಪಸ್ತಂಭವನ್ನು ಮತ್ತು ಅದರ ಉಪಕರಣಗಳನ್ನು ಮಾಡಲು ಎಪ್ಪತ್ತೈದು ಪೌಂಡು ಅಪ್ಪಟ ಬಂಗಾರವನ್ನು ಉಪಯೋಗಿಸಿದನು.
IRVKN   ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ 35 ಕಿಲೋಗ್ರಾಂ. ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು. PS