Bible Language

Exodus 37:8 (LXXEN) English version of the Septuagint Bible

Versions

KNV   ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
ERVKN   ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು.
IRVKN   ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.