Bible Language

Exodus 37:9 (LXXEN) English version of the Septuagint Bible

Versions

KNV   ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
ERVKN   ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
IRVKN   ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು. PS