Bible Language

Exodus 38:28 (LXXEN) English version of the Septuagint Bible

Versions

KNV   ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
ERVKN   ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.
IRVKN   ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು. PEPS