Bible Language

Exodus 38:3 (LXXEN) English version of the Septuagint Bible

Versions

KNV   ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
ERVKN   ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.
IRVKN   ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.