Bible Language

Exodus 38:30 (LXXEN) English version of the Septuagint Bible

Versions

KNV   ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.
ERVKN   ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
IRVKN   ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,