Bible Language

Exodus 38:31 (LXXEN) English version of the Septuagint Bible

Versions

KNV   ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
ERVKN   ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.
IRVKN   ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು. PE