Bible Language

Ezekiel 16:46 (LXXEN) English version of the Septuagint Bible

Versions

KNV   ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.
ERVKN   “ನಿನಐ ಅಕ್ಕ ಸಮಾರ್ಯಳು. ಆಕೆಯು ನಿನಐ ಉತ್ತರ ದಿಕ್ಕಿನಲ್ಲಿ ತನಐ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನಐ ತಂಗಿಯು ಸೊದೋಮಳು. ಆಕೆ ನಿನಐ ದಕ್ಷಿಣದಲ್ಲಿ ತನಐ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.
IRVKN   ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.