Bible Language

Ezekiel 17:15 (LXXEN) English version of the Septuagint Bible

Versions

KNV   ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
ERVKN   ಆದರೆ ಹೊಸ ರಾಜನು ನೆಘೂಕದೆಐಚ್ಚರನಿಗೆ ತಿರುಗಿ ಬೀಳಲು ಪ್ರಯತಿಐಸಿದನು. ಅವನು ಈಜಿಪ್ಟಿಗೆ ದೂತರನುಐ ಕಳುಹಿಸಿ ಸಹಾಯವನುಐ ಕೇಳಿದನು. ಘಹಳ ಕುದುರೆಗಳನೂಐ ಸೈನಿಕರನೂಐ ಕೇಳಿದನು. ಯೆಹೂದದ ಹೊಸ ರಾಜನು ತನಐ ಪ್ರಯತಐದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಹೊಸ ರಾಜನು ಒಪ್ಪಂದವನುಐ ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”
IRVKN   ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?” PEPS