Bible Language

Ezekiel 17:16 (LXXEN) English version of the Septuagint Bible

Versions

KNV   ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಐ ಜೀವದಾಣೆ, ಹೊಸ ರಾಜನು ಙಾಬಿಲೋನಿನಲ್ಲಿ ಸಾಯುವನು. ಮನುಷ್ಯನನುಐ ಯೆಹೂದದ ರಾಜನನಾಐಗಿ ಮಾಡಿದ ರಾಜ ನೆಘೂಕದೆಐಚ್ಚರನ ನಾಡಿನಲ್ಲಿ ಇವನು ಸಾಯುವನು. ಮನುಷ್ಯನು ರಾಜನೊಡನೆ ಮಾಡಿದ ಪ್ರಮಾಣವನುಐ ತಿರಸ್ಕರಿಸಿ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನುಐ ಮುರಿದು ಹಾಕಿದನು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.