Bible Language

Ezekiel 17:19 (LXXEN) English version of the Septuagint Bible

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನನಐ ಜೀವದಾಣೆ, ನಾನು ಯೆಹೂದದ ರಾಜನನುಐ ಶಿಕ್ಷಿಸುವೆನು. ಯಾಕೆಂದರೆ ಅವನು ನನಐ ಮುಂದೆ ಮಾಡಿದ ಪ್ರಮಾಣಕ್ಕೆ ಗಮನ ಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಡಂಘಡಿಕೆಯನುಐ ಅವನು ಮುರಿದು ಹಾಕಿದನು.
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.