Bible Language

Ezekiel 17:9 (LXXEN) English version of the Septuagint Bible

Versions

KNV   ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
ERVKN   ನೀನು ಹೀಗೆ ಹೇಳು: ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆ ದ್ರಾಕ್ಷಾಲತೆಯು ಘದುಕಿ ಙೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಙೇರುಗಳನುಐ ಎಳೆದುಹಾಕಿ, ಅದರ ದ್ರಾಕ್ಷಿ ಹಣ್ಣುಗಳನುಐ ಕಿತ್ತುಹಾಕುವುದು. ಆಗ ಚಿಗುರುಗಳು ಙಾಡಿ ಒಣಗಿಹೋಗುವವು. ಸಸಿಯು ಘಲಹೀನವಾಗುವುದು. ಆಗ ಅದನುಐ ಙೇರುಸಹಿತ ಕಿತ್ತುಹಾಕಲು ಮಹಾಘಲವಾಗಲಿ ಅಥವಾ ದೊಡ್ಡ ಸೈನ್ಯವಾಗಲಿ ಅಗತ್ಯವಿರುವದಿಲ್ಲ.
IRVKN   ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.