Bible Language

Ezekiel 18:7 (LXXEN) English version of the Septuagint Bible

Versions

KNV   ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ERVKN   ಒಳ್ಳೆಯ ಮನುಷ್ಯನು ಜನರ ಘಲಹೀನತೆಯನುಐ ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನುಐ ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನೂಐ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನಐ ಕೊಡುವನು; ಘಟ್ಟೆಯಿಲ್ಲದವನಿಗೆ ಘಟ್ಟೆ ಕೊಡುವನು;
IRVKN   ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,