Bible Language

Ezekiel 1:21 (LXXEN) English version of the Septuagint Bible

Versions

KNV   ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಜೀವಿಯ ಆತ್ಮನು ಚಕ್ರಗಳಲ್ಲಿ ಇತ್ತು.
ERVKN   ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.
IRVKN   ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು. PEPS