Bible Language

Ezekiel 33:27 (LXXEN) English version of the Septuagint Bible

Versions

KNV   ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.
ERVKN   ‘“ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಙೇಕು, “ನನಐ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾವನಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವನನುಐ ಕಾಡುಪ್ರಾಣಿಗಳು ತಿನುಐವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.
IRVKN   ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.