Bible Language

Ezekiel 33:9 (LXXEN) English version of the Septuagint Bible

Versions

KNV   ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
ERVKN   ಆದರೆ ನೀನು ಅವನನುಐ ಎಚ್ಚರಿಸಿ, ಅವನ ಜೀವಿತವನುಐ ಘದಲಾಯಿಸಲು ಹೇಳಿ, ಪಾಪವನುಐ ಮಾಡಙೇಡ ಎಂದು ಹೇಳಿದರೂ ಅವನು ಕೇಳದೆ ಹೋದರೆ ಪಾಪ ಮಾಡುವದನುಐ ಬಿಡದೆ ಹೋದರೆ ಅವನು ಪಾಪ ಮಾಡಿದುದರಿಂದ ಸಾಯುವನು. ಆದರೆ ನೀನು ಅವನ ಮರಣಕ್ಕೆ ಕಾರಣನಾಗುವದಿಲ್ಲ.
IRVKN   ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ. PS