Bible Language

Ezekiel 48:9 (LXXEN) English version of the Septuagint Bible

Versions

KNV   ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
ERVKN   ಭೂಮಿಯನುಐ ನೀವು ಯೆಹೋವನಿಗಾಗಿ ಪ್ರತಿಷ್ಠಿಸಙೇಕು. ಇದು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಇಪ್ಪತ್ತು ಸಾವಿರ ಮೊಳ ಅಗಲವಾಗಿರುವದು.
IRVKN   ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.