Bible Language

Ezekiel 4:10 (LXXEN) English version of the Septuagint Bible

Versions

KNV   ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
ERVKN   ನೀನು ದಿನವೊಂದಕ್ಕೆ ಎಂಟು ರೊಟ್ಟಿಗಳನುಐ ತಿನುಐವೆ. ನೀನು ಅವುಗಳನುಐ ಪ್ರತಿದಿನ ಒಂದೇ ಸಮಯದಲ್ಲಿ ತಿನಐಙೇಕು.
IRVKN   ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.