Bible Language

Ezekiel 5:12 (LXXEN) English version of the Septuagint Bible

Versions

KNV   ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ERVKN   ನಿನಐ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನೊಐಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನಐ ಖಡ್ಗವನುಐ ಇರಿದು ಉಳಿದವರನುಐ ಘಹುದೂರದ ದೇಶಕ್ಕೆ ಅಟ್ಟಿಬಿಡುವೆನು.
IRVKN   ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. PEPS