Bible Language

Ezra 5:3 (LXXEN) English version of the Septuagint Bible

Versions

KNV   ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.
ERVKN   ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?
IRVKN   ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.