Bible Language

Genesis 34:2 (LXXEN) English version of the Septuagint Bible

Versions

KNV   ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ERVKN   ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.
IRVKN   ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.