Versions
KNV ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
ERVKN ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.
IRVKN ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ, PEPS